ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ತಂದೆ ಆತ್ಮಹತ್ಯೆ..!

WhatsApp
Telegram
Facebook
Twitter
LinkedIn

ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಗದಗದಲ್ಲಿ ನಡೆದಿದೆ.

ಮೃತರು ವೇದಾಂತ್ (3), ಪವನ್ (4), ಧನ್ಯಾ (6)ನದಿ ಪಾಲಾದ ದುರ್ವೈವಿ ಮಕ್ಕಳು. ಹಾಗೂ ತಂದೆ ಮಂಜುನಾಥ್ ಎಂಬುದಾಗಿ ತಿಳಿದು ಬಂದಿದೆ. ಮಂಜುನಾಥ್ ಮೊದಲು ತನ್ನ ಮೂವರು ಮಕ್ಕಳನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿಯಲ್ಲಿರುವ ತುಂಗಭದ್ರಾ ನದಿಗೆ ಎಸೆದಿದ್ದಾನೆ. ನಂತರ ತಾನೂ ಸಾವಿಗೆ ಶರಣಾಗಿದ್ದಾನೆ.

ಇತ್ತ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಮೃತರ ಶವಗಳನ್ನು ತುಂಗಭದ್ರಾ ನದಿಯಿಂದ ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon