ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಳಗಿನ ಜಾವ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರ ಹಿನ್ನೆಲೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
[vc_row][vc_column]
BREAKING NEWS