Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಉಚಿತ ಬಸ್ ಸೌಲಭ್ಯ

0

 

ಹೊಸಪೇಟೆ: ಆ.21ರಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಸಾರಿಗೆ ಸಂಸ್ಥೆಯಿAದ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.

ಆ.21ರಿಂದ ಸೆ.2ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂತಿರುಗುವಾಗ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Leave A Reply

Your email address will not be published.