ನಕಲಿ ಜನನ ಪ್ರಮಾಣಪತ್ರ – ಎಸ್‌ಪಿ ನಾಯಕ ಅಜಂ ಖಾನ್ ಸೇರಿ ಮಗ, ಪತ್ನಿಗೆ ಜೈಲು ಶಿಕ್ಷೆ

WhatsApp
Telegram
Facebook
Twitter
LinkedIn

ನವದೆಹಲಿ: ನಕಲಿ ಜನನ ಪ್ರಮಾಣಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್ ಸೇರಿದಂತೆ ಅವರ ಪತ್ನಿ ತಂಝೀಮ್ ಫಾತಿಮಾ ಮತ್ತು ಅವರ ಪುತ್ರ ಅಬ್ದುಲ್ಲಾ ಅಜಮ್ ಖಾನ್ ಅವರನ್ನು ದೋಷಿ ಎಂದು ಉತ್ತರ ಪ್ರದೇಶದ ರಾಮ್‌ಪುರದ ನ್ಯಾಯಾಲಯ ಘೋಷಿಸಿದೆ.

ಅಜಂ ಖಾನ್ ಅವರ ಮಗ ಅಬ್ದುಲ್ಲಾ ಅಜಮ್ ಖಾನ್ ಎರಡು ಪ್ರಮಾಣ ಪತ್ರವನ್ನು ನೀಡಿದ್ದಾರೆ ಎಂಬ ಆರೋಪವನ್ನು ಮಾಡಲಾಗಿದ್ದು, ಈ ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ 7 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನೀಡಲಾಗಿದೆ.

ಇನ್ನು ಅಜಂ ಖಾನ್ ಅವರ ಮಗ ಅಬ್ದುಲ್ಲಾ ಅಜಂ ಖಾನ್ ಅವರು ಎರಡು ಜನನ ಪ್ರಮಾಣಪತ್ರ ಹೊಂದಿದ್ದಾರೆ ಎಂದು ಹೇಳಲಾಗಿತ್ತು. ಒಂದನ್ನು ತಾನು ವಿದೇಶಗಳಿಗೆ ಭೇಟಿ ನೀಡಲು ಪಾಸ್‌ಪೋರ್ಟ್​​ಗಾಗಿ ಬಳಸುತ್ತಿದ್ದರು. ಇನ್ನೊಂದನ್ನು ರಾಜಕೀಯ ವಿಚಾರಗಳಿಗೆ ಬಳಸಿದ್ದರು ಎಂದು ಹೇಳಲಾಗಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon