ಆಂಧ್ರಪ್ರದೇಶದಲ್ಲಿ ಮಹತ್ತರ ರಾಜಕೀಯ ಬೆಳವಣಿಗೆ ನಂತರ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ನೂತನ ಡಿಸಿಎಂ ಆಗಿ ಪವನ್ ಕಲ್ಯಾಣ್ ನೇಮಕಗೊಂಡಿದ್ದಾರೆ.
ಇದೀಗ ಅವರು ವೇತನ ಮಾತ್ರವಲ್ಲದೆ ಯಾವುದೇ ಭತ್ಯೆಯನ್ನೂ ಸ್ವೀಕರಿಸುವುದಿಲ್ಲ ಹಾಗೂ ಕಚೇರಿಗೆ ಹೊಸ ಪೀಠೋಪಕರಣಗಳನ್ನೂ ತೆಗೆದುಕೊಳ್ಳುವುದಿಲ್ಲ ಎಂದು
ಘೋಷಿಸಿದ್ದಾರೆ.
ಈ ಸುದ್ದಿ ಎಲ್ಲೆಡೆ ವೈರಲ್ ಅಗುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾಗಿ ತಿಳಿದುಬಂದಿದೆ.