ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಿಂದಾಗಿ ನೀರು ನಿಂತಿದ್ದರಿಂದ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಇಂದು ನವದೆಹಲಿ ರೈಲು ನಿಲ್ದಾಣದಲ್ಲಿ ಸಾವನ್ನಪ್ಪಿದ್ದಾರೆ. ಸಾಕ್ಷಿ ಅಹುಜಾ ಮೃತ ದುರ್ದೈವಿ. ದೆಹಲಿ ಪೊಲೀಸರ ಪ್ರಕಾರ, ಸಾಕ್ಷಿ ಅಹುಜಾ ಅವರು ಕೊಚ್ಚೆ ಗುಂಡಿಗಳಿಗೆ ಕಾಲಿಡುವುದನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಇದರಿಂದಾಗಿ ಅವರು ವಿದ್ಯುತ್ ಶಾಕ್ನಿಂದ ಸಾವನ್ನಪ್ಪಿದ್ದಾರೆ. ಘಟನೆ ವೇಳೆ ಆಕೆಯ ಪತಿ ಜೊತೆಗಿದ್ದರು.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ