ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಅ.07 ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್ https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹದು ಎಂದು ಪ್ರಾಂಶುಪಾಲ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.