Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

0

 

 ದಾವಣಗೆರೆ; 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿತರಣೆಯಾಗುವ  24*7 ಜಲಸಿರಿ ಯೋಜನೆಯಡಿಯಲ್ಲಿ.

ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ.6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ‘ಎ’ ಬ್ಲಾಕ್, 7ನೇ ಮೇನ್, ನಲ್ಲೂರು ಶಾಂತರಾಮ್ ರಸ್ತೆ, 1ನೇ ಮತ್ತು 2ನೇ ಮೇನ್ ವಿನೋಬ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.