Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ನೀರಿನೊಳಗೆ ರಾಷ್ಟ್ರಧ್ವಜಾರೋಹಣ ಮಾಡಿದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ

0

ಚೆನ್ನೈ: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ನೀರಿನೊಳಗೆ ರಾಷ್ಟ್ರಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ ನೀರಿನ ಒಳಗೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ತಮಿಳುನಾಡಿನ ರಾಮೇಶ್ವರಂನಲ್ಲಿ ವಿಶೇಷ ಗೌರವ ಸಲ್ಲಿಸಲಾಗಿದೆ.

ಇನ್ನು ಈ ವೀಡಿಯೋ ಭಾರತೀಯ ಕೋಸ್ಟ್ ಗಾರ್ಡ್ ಪೋಸ್ಟ್ ಮಾಡಿದ್ದು, ಇದನ್ನು ಕೇವಲ ಒಂದು ಗಂಟೆಯಲ್ಲಿ ಸುಮಾರು 37,000 ವೀಕ್ಷಿಸಿದ್ದಾರೆ. 2,700 ಕ್ಕೂ ಹೆಚ್ಚು ಲೈಕ್‌ಗಳು ಬಂದಿದೆ.

Leave A Reply

Your email address will not be published.