Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ನೆಲ್ಯಾಡಿ: ಎರಡು ಕಾರುಗಳ ಮಧ್ಯೆ ಅಪಘಾತ; ಓರ್ವನಿಗೆ ಗಾಯ

0

ನೆಲ್ಯಾಡಿ: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನ ಕೌಕ್ರಾಡಿ ಗ್ರಾಮದ ಪಟ್ಲಡ್ಕ ಎಂಬಲ್ಲಿ ನಡೆದಿದೆ.

ಉಡುಪಿಯಿಂದ ಧರ್ಮಸ್ಥಳ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಸಂಚರಿಸುತ್ತಿದ್ದ ಕಾರು ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ.

ಮಂಗಳೂರು: ದುಬೈಗೆ ಹೊರಟ್ಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ, ಟೇಕಾಫ್ ಕ್ಯಾನ್ಸಲ್.!

ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿ ಹೊಡೆದು ನಜ್ಜುಗುಜ್ಜಾಗಿದೆ. ಇದರಲ್ಲಿದ್ದ ಓರ್ವ ಗಾಯಗೊಂಡು ಆತನನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿಯ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Leave A Reply

Your email address will not be published.