Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು-ಹೈಕೋರ್ಟ್‌ ಆದೇಶ

0

ಕೋಲ್ಕತ್ತ: ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 36 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಿ ಕಲ್ಕತ್ತ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.

ಪುತ್ತೂರು : ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಬೃಹತ್‌ ಮುನ್ನಡೆ – ಪುತ್ತಿಲ ಎರಡನೇ ಸ್ಥಾನ | ಉಳಿದ ಕ್ಷೇತ್ರಗಳ ವಿವರ ಇಲ್ಲಿದೆ

ಮೂರು ತಿಂಗಳೊಳಗೆ ಹೊಸ ನೇಮಕಾತಿ ನಡೆಸುವಂತೆ ರಾಜ್ಯ ಪ್ರಾಥಮಿಕ ಶಿಕ್ಷಣ ಮಂಡಳಿಗೆ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ಆದೇಶಿಸಿದ್ದಾರೆ. 2014ರಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಇದರಡಿ ಆಯ್ಕೆಯಾದವರಿಗೆ 2016ರಲ್ಲಿ ನೇಮಕಾತಿಯ ಆದೇಶ ಪತ್ರ ನೀಡಲಾಗಿತ್ತು. ಒಟ್ಟು 42,500 ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದ್ದು, ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

Leave A Reply

Your email address will not be published.