ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಪ್ರಧಾನಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, 3 ಕೋಟಿ ಹೊಸ ಮನೆಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ‘ಪಿಎಂ ಸೂರ್ಯ ಘರ್’ ಉಚಿತ್ ವಿದ್ಯುತ್ ಯೋಜನೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡಲಾಗಿದೆ.