Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಮೃತ್ಯು

0

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಕಾಳಗ ನಡೆದು, ಒಂದು ಹುಲಿ ಮೃತಪಟ್ಟ ಘಟನೆ ನಡೆದಿದೆ.

ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಜೂ. 07ರ ಇಂದು ಬೆಳಗ್ಗೆ ಸಾವನ್ನಪ್ಪಿದೆ.

ಕೇರಳದಲ್ಲಿ ಉಚಿತ ಇಂಟರ್‌ನೆಟ್‌ ಸೇವೆಗೆ ಚಾಲನೆ ನೀಡಿದ ಸಿಎಂ ಪಿಣರಾಯಿ ವಿಜಯನ್‌

ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ ಸಿಗಬೇಕಾಗಿದೆ ಎಂದು ಜೈವಿಕ ಉದ್ಯಾನವನದ ನಿರ್ದೇಶಕ ಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.

Leave A Reply

Your email address will not be published.