Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪುತ್ತೂರು: ಎಂಪಿ ಫಾರ್ ಪುತ್ತಿಲ ! | ಪುತ್ತಿಲ ಅಭಿಮಾನಿಗಳಿಂದ ಪೋಸ್ಟ್

0

ಪುತ್ತೂರು: ಸಣ್ಣ ಅಂತರದ ಸೋಲಿನ ಬಳಿಕ ಇದೀಗ ಅರುಣ್ ಕುಮಾರ್ ಪುತ್ತಿಲ ಅವರ ಹೆಸರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೇಳಿಬರತೊಡಗಿದೆ.

ಅಭಿಮಾನಿಗಳು ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, ಮುಂದಿನ ನಮ್ಮ ಎಂಪಿ ಅರುಣ್ ಕುಮಾರ್ ಪುತ್ತಿಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ.

ಆಕ್ಷೇಪಾರ್ಹ ಪೋಸ್ಟ್‌‌ನಿಂದಾಗಿ ಗುಂಪುಗಳ ನಡುವೆ ಘರ್ಷಣೆ – ಓರ್ವ ಸಾವು, ಸೆಕ್ಷನ್‌ 144 ಜಾರಿ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, 62458 ಮತ ಪಡೆದಿದ್ದಾರೆ. ಓರ್ವ ಪಕ್ಷೇತರ ಅಭ್ಯರ್ಥಿಯಾಗಿ ಇಷ್ಟು ಮತಗಳನ್ನು ಪಡೆದುಕೊಂಡಿರುವುದು ಇದೇ ಮೊದಲು.

Leave A Reply

Your email address will not be published.