ಬೆಂಗಳೂರು : ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ಎಲ್ಲರಿಗೂ ತಿಳಿದ ಸಂಗತಿ ಹಾಗೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರ ಮಧ್ಯೆ ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ರಾಜ್ಯ ಕಾನೂನು ಇಲಾಖೆ, ಈ ಪ್ರಕರಣದಲ್ಲಿ ಎಸ್ಐಟಿ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ಸುಪ್ರೀಂ ಕೋರ್ಟ್ ವಕೀಲೆ ಜೈನಾ ಕೊಠಾರಿ ಮತ್ತು ವಕೀಲ ಅಶೋಕ್ ನಾಯಕ್ ಅವರನ್ನು ಹೆಚ್ಚುವರಿ ವಿಶೇಷ ಅಭಿಯೋಜಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ಇಬ್ಬರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಇಲಾಖೆ ತನ್ನ ಆದೇಶ ಪತ್ರದಲ್ಲಿ ತಿಳಿಸಿದೆ.
ಪ್ರಜ್ವಲ್ ‘ಪೆನ್ ಡ್ರೈವ್’ ಕೇಸ್ : ಎಸ್ಐಟಿ ಪರ ವಾದ ಮಂಡಿಸಲು ಜೈನಾ ಕೊಠಾರಿ ನೇಮಕ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
‘ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ’- ಅಜಿತ್ ಪವಾರ್
24 January 2025
ಉಳುಮೆ ಮಾಡುವ ವೇಳೆ ಜೈನ ತೀರ್ಥಂಕರರ ಪ್ರತಿಮೆ ಪತ್ತೆ
24 January 2025
ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ -ಧನರಾಜ್ ಆಚಾರ್
24 January 2025
ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ
24 January 2025
LATEST Post
ರೇಣುಕಾ ಕೊಲೆ ಕೇಸ್: ದರ್ಶನ್ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್
24 January 2025
16:19
ರೇಣುಕಾ ಕೊಲೆ ಕೇಸ್: ದರ್ಶನ್ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್ ನೋಟಿಸ್
24 January 2025
16:19
ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ – ಈ ಬಾರಿಯೂ ಕೋಟಿ ಒಡೆಯ ಮಾದಪ್ಪ
24 January 2025
16:16
ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣ – ಗೃಹ ಸಚಿವರಿಗೆ ಮಾಂಗಲ್ಯಸರ ಪೋಸ್ಟ್ ಮಾಡಿದ ಮಹಿಳೆ
24 January 2025
16:13
‘ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ’- ಅಜಿತ್ ಪವಾರ್
24 January 2025
14:57
ಉಳುಮೆ ಮಾಡುವ ವೇಳೆ ಜೈನ ತೀರ್ಥಂಕರರ ಪ್ರತಿಮೆ ಪತ್ತೆ
24 January 2025
14:37
ಬೆಂಗಳೂರು: ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ – ಸಚಿವ ಈಶ್ವರ ಖಂಡ್ರೆ ಸೂಚನೆ
24 January 2025
11:32
ಉಡುಪಿ ಜಿಲ್ಲೆಯಲ್ಲೂ ಮೀಟರ್ ಬಡ್ಡಿ ಕ್ರೌರ್ಯ ! ಯಕ್ಷಗಾನ ಕಲಾವಿದನಿಗೆ ಬಾರುಕೋಲಿನಿಂದ ಹಲ್ಲೆ!
24 January 2025
11:02
ಬಿಗ್ ಬಾಸ್ ಗೆಲ್ಲುವುದು ನಮ್ ದೋಸ್ತ್ ಹನುಮಂತ -ಧನರಾಜ್ ಆಚಾರ್
24 January 2025
10:35
ಹೆಂಡತಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿದ ಪತಿ
24 January 2025
09:28
ಘೋರ ಅಘೋರ ತಂತ್ರಗಳಾದ ಮಾಟ ಮಂತ್ರ ವಶೀಕರಣ ತಂತ್ರಗಳೆಂದರೇನು, ಅದರ ಪ್ರಭಾವ ಹೇಗಿರುತೆ.?
24 January 2025
09:20
ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’
24 January 2025
09:09
ಕೇವಲ 23 ವರ್ಷಕ್ಕೇ IPS ಅಧಿಕಾರಿಯಾದ ಸಚಿನ್ ಅತುಲ್ಕರ್ ಯಶಸ್ಸಿನ ಕಥೆ
24 January 2025
09:08
ಚಳಿಗಾಲದಲ್ಲಿ ನೋವು ನೀಡುವ ಸ್ನಾಯುಗಳಿಂದ ರಕ್ಷಣೆ ಹೇಗೆ..? ಇಲ್ಲಿದೆ ಸಿಂಪಲ್ ಸೂತ್ರ
24 January 2025
09:07
ನೀವು ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ಬೇಕಾ.?
24 January 2025
08:16
ವಚನ.: -ಉರಿಲಿಂಗಪೆದ್ದಿ !
24 January 2025
08:11
ರಾಜ್ಯ ಚಲನಚಿತ್ರ ಅತ್ಯುತ್ತಮ ನಟ ಪ್ರಶಸ್ತಿ ತಿರಸ್ಕರಿಸಿದ ಕಿಚ್ಚ ಸುದೀಪ್
23 January 2025
18:24
ವಿಮೋಚನಾ ಅವರಿಗೆ ಪಿಹೆಚ್ ಡಿ ಪದವಿ
23 January 2025
18:00
ಭದ್ರಾ ಯೋಜನೆ : ಕೇಂದ್ರ ಸರಕಾರ ನಿರ್ಲಕ್ಷ : ಸಿಎಂ ಸಿದ್ದರಾಮಯ್ಯ
23 January 2025
17:58
ಮಂಗಳೂರು: ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ- ರಾಮ ರಾಮಸೇನಾ ಸಂಸ್ಥಾಪಕ ಪ್ರಸಾದ್ ಅತ್ತಾವರ ಬಂಧನ
23 January 2025
17:54
ಚೆಕ್ ಬೌನ್ಸ್ ಪ್ರಕರಣ – ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ
23 January 2025
17:39
ಕಾಲೇಜುಗಳಲ್ಲಿ ಹೊಸ ವೃತ್ತಿಜೀವನ ಆರಂಭಕ್ಕೆ ಯುಕೆ ಮಾಜಿ ಪ್ರಧಾನಿ ರಿಷಿ ಸುನಕ್ ನಿರ್ಧಾರ
23 January 2025
17:15
ಕುಂಭಮೇಳದಲ್ಲಿ ವೈರಲ್ ಆದ ಮೊನಾಲಿಸಾ ಫೋಟೊಗಾಗಿ ಟೆಂಟ್ಗೆ ನುಗ್ಗಿದ ಜನ- ನನಗೆ ಭಯವಾಗಿದೆ ಎಂದ ಚೆಲುವೆ
23 January 2025
17:08
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005
23 January 2025
17:07
BELನಲ್ಲಿ 300ಕ್ಕೂ ಹೆಚ್ಚು ಉದ್ಯೋಗಗಳಿಗೆ ಅರ್ಜಿ ಆಹ್ವಾನ
23 January 2025
16:46
‘ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಲೋಕಾಯುಕ್ತದಿಂದ ಕ್ಲೀನ್ ಚಿಟ್’?- ವಿಜಯೇಂದ್ರ
23 January 2025
16:29
Canara ಬ್ಯಾಂಕ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
23 January 2025
15:49
ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ : ‘ಈ ಬಗ್ಗೆ ತನಗೆ ಮಾಹಿತಿ ಇಲ್ಲ’- ಸಿಎಂ
23 January 2025
15:12
ಉಡುಪಿ: ಮನೆಗಳ್ಳತನ ಪ್ರಕರಣ ದಂಪತಿ ಅರೆಸ್ಟ್..!
23 January 2025
14:02
ಚೆಕ್ ಬೌನ್ಸ್ ಪ್ರಕರಣ – ನಿರ್ದೇಶಕ ರಾಮ್ ಗೋಪಾಲ್ ವರ್ಮಾಗೆ ಮೂರು ತಿಂಗಳು ಜೈಲು ಶಿಕ್ಷೆ
23 January 2025
13:59
ಬೆಂಗಳೂರು : ವಲಯವಾರು ಬಜೆಟ್ ಮಂಡಿಸುವ ಚಿಂತನೆ ಕೈ ಬಿಟ್ಟ ಬಿಬಿಎಂಪಿ
23 January 2025
13:09