ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು (ಶನಿವಾರ) ದೆಹಲಿಯಲ್ಲಿ ನಡೆದ NITI ಆಯೋಗ್ ಸಭೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಹಾಜರಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಮುಖ ಸಭೆಗೆ ನಿತೀಶ್ ಗೈರುಹಾಜರಾಗಲು ಕಾರಣ ತಿಳಿದಿಲ್ಲವಾದರೂ, ರಾಜ್ಯವನ್ನು ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಪ್ರತಿನಿಧಿಸಿದ್ದಾರೆ. “ಇದು ಮೊದಲ ಬಾರಿಯಲ್ಲ. ಸಿಎಂ ಭಾಗವಹಿಸುತ್ತಿಲ್ಲ. ಸಭೆಗೆ ಹಾಜರಾಗುತ್ತಿಲ್ಲ” ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ತಿಳಿಸಿದ್ದಾರೆ.
![](https://bcsuddi.com/wp-content/uploads/2025/02/WhatsApp-Image-2025-02-05-at-6.18.34-PM.jpeg)