Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ

0

ಪಾಟ್ನಾ: ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಇಂಡಿಗೋ ಫ್ಲೈಟ್ – 6E 2433 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ ಕೂಡಲೇ ಪೈಲೆಟ್ 9:11ಕ್ಕೆ ವಿಮಾನವನ್ನು ಪಾಟ್ನಾದ ಜೈ ಪ್ರಕಾಶ್ ನಾರಾಯಣ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.

 

ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದರೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

Leave A Reply

Your email address will not be published.