ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಜನರ ಭೇಟಿ ಮಾತ್ರವಲ್ಲ, ಭದ್ರತಾ ದೃಷ್ಟಿಯಿಂದ ಅರಮನೆ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ಮೈಸೂರು ಪೊಲೀಸರು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್
ಮೈಸೂರು: ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರ ಗಮನಕ್ಕೆ. ಎರಡು ದಿನಗಳ ಕಾಲ ಮೈಸೂರು ಅರಮನೆಗೆ ಸಾರ್ವಜನಿಕರ ಭೇಟಿ ನಿಷೇಧಿಸಿ ಮೈಸೂರು ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಆಗಸ್ಟ್ 1ರ ಮಂಗಳವಾರ ಮತ್ತು ಆಗಸ್ಟ್ 2ರ ಬುಧವಾರ ಮೈಸೂರು ಅರಮನೆಗೆ ಸಾರ್ವಜನಿಕರ ಭೇಟಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಗಸ್ಟ್ 2ರಂದು ನಡೆಯಬೇಕಿದ್ದ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಸಹ ರದ್ದುಗೊಳಿಸಲಾಗಿದೆ.
ನಿರ್ಬಂಧ ಏಕೆ?
ಜಿ20 ಶೃಂಗ ಸಭೆಯಲ್ಲಿ ಪಾಲ್ಗೊಳ್ಳುವ ಗಣ್ಯರು, ವಿವಿಧ ದೇಶಗಳ ಪ್ರತಿನಿಧಿಗಳು ಮೈಸೂರು ಅರಮನೆಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.