Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಿಜೆಪಿಗೆ ಮತ್ತೊಮ್ಮ ಅಧಿಕಾರಕ್ಕೆ ಬರುವ ಅವಕಾಶವಿತ್ತು.?

0

 

ಬೆಂಗಳೂರು: ಬಿಜೆಪಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ ಪಕ್ಷ ಅಧಿಕಾರಕ್ಕೆ ಬರಬಾರದೆಂಬುದು ಕೆಲವರಿಗಿತ್ತು. ಅದಕ್ಕಾಗಿ ಹಿರಿಯ ನಾಯಕರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ನನ್ನ ವಿರುದ್ಧ ಕಳೆದ 1 ವರ್ಷದಿಂದ ಷಡ್ಯಂತ್ರ ಮಾಡುತ್ತಾ ಬಂದಿದ್ದರು. ನಾನು & ಲಕ್ಷ್ಮಣ ಸವದಿ ಪಕ್ಷ ತೊರೆದಿರುವುದರಿಂದ ಬಿಜೆಪಿಗೆ ಹಾನಿಯಾಗಲಿದೆ. ಸೃಷ್ಟಿಯಾಗಿರುವ ಕಂದಕವನ್ನು ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪ್ಯಾಚ್ ಅಪ್ ಮಾಡಲಾಗಲ್ಲ ಎಂದಿದ್ದಾರೆ.

Leave A Reply

Your email address will not be published.