Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿಗೆ ಕೊಕ್

0

ಬೆಂಗಳೂರು: ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಭಾರತೀಯ ಜನತಾ ಪಕ್ಷ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸಲಾಗಿದೆ.

ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಈ ಪಟ್ಟಿಯಲ್ಲಿ ಸಿ.ಟಿ. ರವಿ ಹೆಸರು ಕೈಬಿಡಲಾಗಿದೆ. ಇದರೊಂದಿಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಮಾಡಲಾಗುತ್ತದೆ ಎಂಬ ಸುದ್ದಿಗಳಿಗೆ ಇಂಬು ಸಿಕ್ಕಂತಾಗಿದೆ.

ಇನ್ನು ೮ ಮಂದಿ ನಾಯಕರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ ಕರ್ನಾಟಕ ಚುನಾವಣೆಯ ವಿಚಾರದಲ್ಲಿ ಹಲವು ಆರೋಪಗಳಿಗೆ ಒಳಗಾಗಿದ್ದ ಬಿ.ಎಲ್‌. ಸಂತೋಷ್‌ ಅವರನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರಿಸಲಾಗಿದೆ

 

 

Leave A Reply

Your email address will not be published.