ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಬಿಟ್ಟು ಬಿಡದೇ ಜಿಟಿಜಿಟಿ ಮಳೆಯಾಗುತ್ತಿದೆ. ಪ್ರತಿ ವರ್ಷದಂತೆ ಆಗಸ್ಟ್, ಸೆಪ್ಟೆಂಬರ್ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ವಾರ ಕರಾವಳಿ, ಮಲೆನಾಡಲ್ಲಿ ವಾಡಿಕೆಗಿಂತ ನಿತ್ಯ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ಅನೇಕ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಚಾಮರಾಜನಗರ, ಬೆಂಗಳೂರು, ರಾಮನಗರ, ಮಂಡ್ಯ, ಕೊಡಗಲ್ಲಿ ವಾಡಿಕೆಯಂತೆ ಮಳೆ ನಿರೀಕ್ಷೆ ಇದೆ. ಆಗಷ್ಟ 4 ರಿಂದ 10ರವರೆಗೆ ವಾಡಿಕೆಗಿಂತ ತುಸು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಆಗಷ್ಟ 10ರಿಂದ 17ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ವಾಡಿಕೆಗಿಂತ ತುಸು ಕಡಿಮೆ ಮಳೆ ಸಾಧ್ಯತೆ ಇದೆ. ಬೆಂಗಳೂರು: 25-19, ಚಿಕ್ಕಬಳ್ಳಾಪುರ: 23-18, ಕೋಲಾರ: 27-20, ಬೆಂಗಳೂರು ಗ್ರಾಮಾಂತರ:25-19, ತುಮಕೂರು: 25-19, ಚಿತ್ರದುರ್ಗ: 24-20, ಹಾವೇರಿ: 24-21, ದಾವಣಗೆರೆ: 24-21, ಹುಬ್ಬಳ್ಳಿ: 24-21, ಗದಗ: 24-21, ಕೊಪ್ಪಳ: 26-22, ಬಾಗಲಕೋಟೆ: 24-22, ವಿಜಯಪುರ: 24-22 ರಾಮನಗರ: 27-21, ಮಂಡ್ಯ: 27-21, ಮೈಸೂರು: 26-21, ಹಾಸನ: 23-19, ಮಡಿಕೇರಿ: 19-17, ಚಿಕ್ಕಮಗಳೂರು: 21-18, ದಕ್ಷಿಣ ಕನ್ನಡ: 27-24, ಶಿವಮೊಗ್ಗ: 24-21, ಬೆಳಗಾವಿ: 23-21, ಉಡುಪಿ: 27-24, ಉತ್ತರ ಕನ್ನಡ: 27-26, ಬೀದರ್: 23-21, ಕಲಬುರಗಿ: 24-22, ಯಾದಗಿರಿ: 25-23, ರಾಯಚೂರು: 25-23 ಮತ್ತು ಬಳ್ಳಾರಿ: 26-22
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್