Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

0

ಬೆಂಗಳೂರು: ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೇಮಕಾತಿ ವಿಭಾಗದ ಡಿಜಿಪಿಯಾಗಿದ್ದ ಕಮಲ್ ಪಂತ್ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಯ ಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ. 2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ರೇಣುಕ ಕೆ.ಸುಕುಮಾರ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆಗಿ ವರ್ಗಾವಣೆಗೊಂಡಿದ್ದಾರೆ.

Leave A Reply

Your email address will not be published.