Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಂಗಳೂರು ಏರ್ ಪೋರ್ಟ್ ನಲ್ಲಿ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್ ವಶ

0

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ಚಿನ್ನದ ಬಿಸ್ಕೆಟ್‌ಗಳನ್ನು ವಶಪಡಿಸಿಕೊಂಡಿದ್ದು, ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ಜಪ್ತಿ ಮಾಡಲಾಗಿದೆ.

ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

 

Leave A Reply

Your email address will not be published.