ಬೆಂಗಳೂರು: ಆಫಿಶಿಯಲ್ ಆಗಿ ಸಂಜೆ ೭ ಕ್ಕೆ ಸಿಎಲ್‌ಪಿ ಸಭೆಯಿದೆ. ಅಬ್ಸರ್ವರ್ ಬಂದು ಪ್ರಕಟಣೆ ಮಾಡ್ತಾರೆ. ಅವರಿಗೆ ಮಾಹಿತಿ ಕೊಟ್ಟು ಕಳಿಸಿದ್ದಾರೆ. ಅಲ್ಲಿ ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿದೆ. ಸಿಎಲ್‌ಪಿನಲ್ಲಿ ಘೋಷಣೆ ಆಗುತ್ತೆ. ದಲಿತ ಸಿಎಂ ಆಗಬೇಕೆಂಬ ವಿಚಾರವಾಗಿ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಅದು ನಮ್ಮ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾವ ರೀತಿ ದಲಿತ ರೆಪ್ರೆಸೆಂಟೇಷನ್ ಸರ್ಕಾರದಲ್ಲಿ ಇರಬೇಕು ಅನ್ನೋದನ್ನ ತೀರ್ಮಾನ ಮಾಡ್ತಾರೆ. ದಲಿತ, ಲಿಂಗಾಯತ ಸಮುದಾಯ ಮೈನಾರಿಟಿ ಸಮುದಾಯ.ಸ್ಟ್ರಾಂಗ್ ಆಗಿ ಕಾಂಗ್ರೆಸ್ ಪರ ನಿಂತಿದೆ ನಿಂತಿದೆ. ದಲಿತ 51 ಸೀಟ್‌ನಲ್ಲಿ 37 ಸೀಟುಗಳನ್ನ ಗೆದ್ದಿದ್ದಾರೆ. ಬೇರೆ ಕ್ಷೇತ್ರದಲ್ಲೂ ಎಫೆಕ್ಟ್ ಆಗಿದೆ. ಈ ಸಮುದಾಯಗಳಿಗೆ ಯಾವ ರೀತಿ ನ್ಯಾಯ ಕೊಡ್ತರೆ ನೋಡಬೇಕು ಅಂತಾ ಜಿ. ಪರಮೇಶ್ವರ್ ಹೇಳಿದ್ದಾರೆ. ಇಬ್ಬರ ನಾಯಕರ ಕಿತ್ತಾಟದ ನಡುವೆ ಸೈಲೆಂಟ್ ಆದ್ರಾ ಎಂಬ ವಿಚಾರವಾಗಿ ನಾವೆಲ್ಲಾ ಪಕ್ಷದ ಶಿಸ್ತಿನ ಸಿಪಾಯಿಗಳು, ನಾವು ಲಾಬಿ ಗಲಾಟೆ ಮಾಡೊಲ್ಲಾ ಅವಶ್ಯಕತೆ ಇಲ್ಲ. ಹೈಕಮಾಂಡ್ ವಿಶ್ವಾಸದ ಮೇಲೆ ಇದ್ದೇವೆ. ಅವರಿಗೆ ಅರ್ಥವಾಗಬೇಕು ಯಾವ ಸಮುದಾಯ ಪಕ್ಷದ ಪರ ನಿಂತಿದೆ ಅನ್ನೋದು. ಹೈಕಮಾಂಡ್ ಗಣನೆಗೆ ತೆಗೆದುಕೊಳ್ಳಬೇಕು. ಹೈ ಕಮಾಂಡ್ ಎಲ್ಲರಿಗೂ ನ್ಯಾಯವನ್ನು ಹೈಕಮಾಂಡ್ ಕೊಡ್ತಾರೆ. ರಾಜ್ಯದ ಜನರಿಗೆ ಭರವಸೆಗಳನ್ನ ಕೊಟ್ಟಿದ್ದೇವೆ. ಒಳ್ಳೆಯ ಆಡಳಿತ ಕೊಡಬೇಕಿದೆ ಎಂದು ಬಿಜೆಪಿ ಆಡಳಿತ ನೋಡಿದ್ದಾರೆ. ನಾವು ಒಳ್ಳೆ ಆಡಳಿತ ಕೊಡದಿದ್ರೆ ಜನ ತಿರಸ್ಕಾರ ಮಾಡ್ತಾರೆ. ಎಲ್ಲರು ಮನಸ್ಸಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು ಒನ್ ಸೈಡ್ ಆಗಬಾರದು. ಬಿಜೆಪಿ ಆಡಳಿತ ನೋಡಿದ್ದಾರೆ. ಈಗ ನಮಗೆ ಅಧಿಕಾರ ಕೊಟ್ಟಿದ್ದಾರೆ. ಅಧಿಕಾರದಲ್ಲಿದ್ದೇವೆ ಅನ್ನೋದು ಒನ್ ಸೈಡ್ ಆಗಬಾರದು ಎಂದು ಡಿಸಿಎಂ ಹುದ್ದೆ ಬಗ್ಗೆ ಕೇಳೋದೇನಿದೆ? ನನಗೆ ಕೊಡಲೇಬೇಕು. ನಾನು ಹಿಂದೆ ಡಿಸಿಎಂ ಇದ್ದೆ. ಹಾಗಾಗಿ ನಿರೀಕ್ಷೆ ಮಾಡ್ತೀನಿ. ಏನ್ ತೀರ್ಮಾನ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲಾ ಸಂಜೆ ಏನ್ ಹೇಳ್ತಾರೆ ನೋಡಬೇಕು. ಅಧಿಕೃತವಾಗಿ ಗೊತ್ತಾಗಬೇಕು ಅಂತಾ ಪರಮೇಶ್ವರ ಹೇಳಿದ್ದಾರೆ.
[vc_row][vc_column]
BREAKING NEWS
- ಪಿಎಸ್ಐ (PSI)ಗಳು ಬರೆದಿರುವ ಪತ್ರ(LETTER)ದಲ್ಲಿ ಏನಿದೆ…? ನಿಯಮಾವಳಿ ಸರಿಪಡಿಸಿ ಎನ್ನುತ್ತಿರುವುದೇಕೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗಳು…?
- ಒಡಿಶಾ: ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
- ವಿಶ್ವ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಭಾರತ ಮೂಲದ ಅಜಯ್ ಬಂಗಾ ನೇಮಕ
- ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
- ಮುರುಘಾ ಮಠಕ್ಕೆ ಎಂ.ಬಿ.ಪಾಟೀಲ್ ಭೇಟಿ.!
- ಕಂಬಳ ಇತಿಹಾಸದಲ್ಲಿ ಹೊಸ ಅಧ್ಯಾಯ: ಯುವತಿಯರಿಗೆ ತರಬೇತಿ ನೀಡಲು ಅಕಾಡೆಮಿ ಸಿದ್ಧ
- ರಾಷ್ಟ್ರೀಯ ಹ್ಯಾಂಡ್ ಬಾಲ್ ತಂಡಕ್ಕೆ ದುರ್ಗದ ಹುಡುಗರ ಆಯ್ಕೆ.!
- ಜಿಲ್ಲಾ ಉಸ್ತುವಾರಿ ಸಚಿವರ ನೇಮಕ? ಯಾವ್ಯಾವ ಜಿಲ್ಲೆ ಜವಾಬ್ಧಾರಿ ಯಾರ ಹೆಗಲಿಗೆ? ಸಾಂಭವ್ಯರ ಪಟ್ಟಿ ಇಲ್ಲಿದೆ
- ಒಡಿಶಾ: ಭೀಕರ ರೈಲು ಅಪಘಾತಕ್ಕೆ ಕಾರಣವೇನು ಗೊತ್ತಾ? ಇಲ್ಲಿದೆ ಪ್ರಾಥಮಿಕ ವರದಿ ಮಾಹಿತಿ
- ಕಾರ್ಕಳ: ಮೀನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ