ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಹಿನ್ನೆಲೆ ಎಫ್ ಐ ಆರ್ ದಾಖಲಾಗಿದೆ. 28 ವರ್ಷದ ಸಂತ್ರಸ್ಥೆ ದೂರಿನ ಹಿನ್ನೆಲೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವೈನ್ ನಲ್ಲಿ ಮತ್ತು ಬರಿಸುವ ಪದಾರ್ಥ ಬಳಸಿ ಅತ್ಯಾಚಾರ ಮಾಡಿದ್ದಾರೆಂದು ಸಂತ್ರಸ್ಥೆ ದೂರಿದ್ದಾರೆ. ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
