ಬೆಂಗಳೂರು: ಕರ್ನಾಟಕ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವತಿಯಿಂದ 3 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಹಸ್ತಾಂತರ ಮಾಡಿದ್ದಾರೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಹಣ ಹಸ್ತಾಂತರ ಮಾಡಲಾಯಿತು. ಈ ಸಂಸ್ಥೆಗಳ ಅಧ್ಯಕ್ಷರೂ ಆದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ನಾಲ್ಕು ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರ ಮಾಡಿದರು. ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ, ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಜಿ.ಪೂಜಾರ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
[vc_row][vc_column]
BREAKING NEWS
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?
- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ.!
- ಗಣಪತಿ ವಿಸರ್ಜನೆ : ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ.!