ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಯಿ ವಾಗ್ದಾಳಿ ನಡೆಸಿದ್ದಾರೆ. ಇವತ್ತು ಈ ಸರ್ಕಾರ ತನ್ನ ಲೋಪ ಮುಚ್ಚಿಕೊಳ್ಳಲು ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಮಾಧ್ಯಮಗಳ ವಿರುದ್ಧವೂ ಕ್ರಮಕ್ಕೆ ಮುಂದಾಗಿದೆ. ಯಾರು ಸಹಿ ಹಾಕಿದ್ದಾರೆ ಅವರನ್ನು ವಿಚಾರಣೆ ಮಾಡಿ. ಅದೂ ಬಿಟ್ಟು ಮಾಧ್ಯಮಗಳಿಗೆ ನೋಟಿಸ್ ಕೊಡುತ್ತಿದ್ದೀರಾ! ಕಾಂಟ್ರ್ಯಾಕ್ಟರ್‌ಗಳು ದೂರು ನೀಡಿದರೆ ಅವರನ್ನೂ ತನಿಖೆ ನೆಪದಲ್ಲಿ ವಿಚಾರಣೆ ಮಾಡುತ್ತಿದ್ದೀರಾ? ನಿಮ್ಮ ವಿರುದ್ಧ ದನಿ ಎತ್ತಿದವರ ದನಿ ಅಡಗಿಸಲು ಪ್ರಯತ್ನ ಮಾಡುತ್ತಿದ್ದೀರಾ? ಇದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಮಾಜಿ ಸಿಎಂ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ