ಬೆಂಗಳೂರು : ಬಾರಿ ಬಿಸಿಲಿನ ತಾಪಮಾನದಿಂದ ಬೇಸತ್ತಿದ್ದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಮಳೆಯ ಸಿಂಚನವಾಗಿದೆ. ನಗರದ ಹಲವೆಡೆ ಧಾರಾಕಾರವಾಗಿ ಗುಡುಗು ಸಹಿತ ಮಳೆಯಾಗಿದೆ. ಶಿವಾಜಿನಗರ, ಮಲೇಶ್ವರಂ, ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಇನ್ನೂ ಮಲೇಶ್ವರಂನ ಮಂತ್ರಿಮಾಲ್ನ ಬಳಿ ಆಲಿಕಲ್ಲಿನ ಮಳೆಯಾಗಿದೆ. ನಾಗವಾರ, ಕಾವಲ್ ಬೈರಸಂದ್ರ, ಪ್ರೇಜರ್ ಟೌನ್ ಸೇರಿದಂತೆ ನಗರದ ಹಲವು ಕಡೆ ಗಾಳಿ ಸಹಿತ ಮಳೆಯಾಗಿದೆ. ಮಂಜುನಾಥ ನಗರದಲ್ಲಿ ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಅಲ್ಲದೇ ನಿನ್ನೆ ನಗರದಲ್ಲಿ ಮಳೆಯಾಗಿ ಸಾಕಷ್ಟು ಮರಗಳು ಧರಗೆ ಉರುಳಿದ್ದವು, ಇಂದು ನಗರದಲ್ಲಿ ಮರಗಳು ಉರುಳಿದೆ. ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿಯ ಜನ ಕಂಗಾಲಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹರ್ಷಧಾರೆಗೆ ಅಂಡರ್ ಪಾಸ್ಗಳು ನೀರಿನಿಂದ ಆವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
[vc_row][vc_column]
BREAKING NEWS
- ‘ಕಟೀಲ್, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಕರೆಂಟ್ ಫ್ರೀ’ ಎಂದ ಕಾಂಗ್ರೆಸ್!
- 2022-23ನೇ ಸಾಲಿನಲ್ಲಿ ಪದವಿ ಪಡೆದ ನಿರುದ್ಯೋಗಿ ಯುವಕ- ಯುವತಿಯರಿಗೆ ‘ಯುವನಿಧಿ’ ಭಾಗ್ಯ ಜಾರಿ ಮಾಡಿದ ಸಿದ್ದು ಸರ್ಕಾರ
- ಮಂಗಳೂರು: ನಗರಾಭಿವೃದ್ದಿ ಪ್ರಾಧಿಕಾರದ ಸಿಬ್ಬಂದಿ ಆತ್ಮಹತ್ಯೆ
- ಗೃಹಲಕ್ಷ್ಮಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ? ಬೇಕಾದ ದಾಖಲೆಗಳೇನು? ಕೊನೆ ದಿನಾಂಕದ ಮಾಹಿತಿ
- ಉಚಿತ ಬಸ್ ಯೋಜನೆ – ಜೂನ್ 11 ರಿಂದ ಉಚಿತ ಬಸ್ ಪ್ರಯಾಣ
- ಗ್ಯಾರೆಂಟ್ ಜಾರಿ: ಜು.1ರಿಂದ 200 ಯುನಿಟ್ ಉಚಿತ ವಿದ್ಯುತ್, ಎಪಿಎಲ್ ಗೂ ಗೃಹಲಕ್ಷ್ಮಿ
- ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣ: ಅಪರಾಧಿ ಆದಿತ್ಯ ರಾವ್ ನಿಂದ ಜೈಲಿನಲ್ಲಿ ದಾಂಧಲೆ..!
- ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಐದೂ ಗ್ಯಾರಂಟಿ ಜಾರಿ: ಷರತ್ತು ಅನ್ವಯ- ಸಿಎಂ
- ಕಡಬ: ಮನೆ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು
- ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ತನಿಖೆ ತಡೆಯಾಜ್ಞೆ ವಿಸ್ತರಣೆ