ಬೆಂಗಳೂರು: ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ

ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್ ನೇತೃತ್ವದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷ ಬಿಜೆಪಿ ನಾಯಕರ ನಡುವೆ ಸಂಧಾನ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಜಿ ಪರಮೇಶ್ವರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್, ಸುನೀಲ್ ಕುಮಾರ್ ಭಾಗಿಯಾಗಿದ್ದಾರೆ. ತಹಶಿಲ್ದಾರ್ ಕಿರುಕುಳ: ಶಿರಸ್ತೇದಾರ್ ಕಚೇರಿ ಆವರಣದಲ್ಲಿಯೇ ಆತ್ಮಹತ್ಯೆಗೆ ಯತ್ನ .! ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಓದದೇ ಸಂವಿಧಾನ ಉಲ್ಲಂಘನೆ -.!