Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಬೆಳ್ಳಂಬೆಳಿಗ್ಗೆ RI ನಟರಾಜ್ ಮನೆ ಸೇರಿದಂತರ 10 ಕಡೆ ಲೋಕಾಯುಕ್ತ ದಾಳಿ

0

ಬೆಂಗಳೂರು: ಬೆಳ್ಳಂಬೆಳಿಗ್ಗೆ ಲೊಕಾಯುಕ್ತ ಅಧಿಕಾರಿಗಳು ದಾಳಿ‌ ನಡೆಸಿದ್ದಾರೆ. ನಾಲ್ಕು ಎಫ್‌ಐಆರ್ ಸಂಬಂಧ ಹತ್ತು ಕಡೆ ಲೋಕಾಯುಕ್ತ ದಾಳಿ ನಡೆಸಿದ್ದು, ವಿವಿಧ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ‌. ಈ ಹಿಂದೆ ಟ್ರಾಪ್ ಆಗಿದ್ದ ಮಹದೇವಪುರ ವಲಯದ RI ನಟರಾಜ್ ಮನೆ ಮೇಲೆ ದಾಳಿ ನಡೆದಿದೆ‌. ಬನಶಂಕರಿಯ ನಟರಾಜ್ ಮನೆ ಮೇಲೆ ದಾಳಿ ಮಾಡಿರುವ ಲೋಕಾ ಅಧಿಕಾರಿಗಳು ಕೆಲ ದಾಖಲೆ ವಶಕ್ಕೆ ಪಡೆದು ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave A Reply

Your email address will not be published.