ದೆಹಲಿ : 2004ರಿಂದ 2014ರವರೆಗೆ 10 ವರ್ಷ ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ್ದಾರೆ.