ನವದೆಹಲಿ: ಎಲೆಕ್ಟ್ರಾನಿಕ್ ಗ್ಯಾಜೆಟ್ ಹಾಗೂ ಬಿಡಿಭಾಗಗಳ ಉತ್ಪಾದನಾ ಕಂಪನಿ Foxconn ಭಾರತದಲ್ಲಿ 500 ಮಿಲಿಯನ್ ಹೂಡಿಕೆ ಮಾಡಲು ನಿರ್ಧರಿಸಿದೆ. ಇದರ ಫಲವಾಗಿ ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ತನ್ನ ಘಟಕ ಆರಂಭಿಸಲು ಮುಂದಾಗಿದೆ. ಇದರಲ್ಲಿ ಐಫೋನ್ ಘಟಕ ಹಾಗೂ Apple ಬಿಡಿಭಾಗಗಳ ಉತ್ಪಾದನೆ ಬಗ್ಗೆಯೂ ಗಮನ ಹರಿಸುವ ಉದ್ದೇಶ ಹೊಂದಿದೆ. ಸದ್ಯದರಲ್ಲೇ ಘಟಕ ಸ್ಥಾಪನೆ ಬಗ್ಗೆ ಅಧಿಕೃತ ಮಾಹಿತಿಯನ್ನು Foxconn ನೀಡಲಿದೆ. ದೇಶದಲ್ಲಿ ಐಫೋನ್ ಹಾಗೂ ಅದರ ಬಿಡಿಭಾಗಗಳ ಉತ್ಪಾದನೆಗೆ ಪ್ರಧಾನಿ ನರೇಂದ್ರ ಮೋದಿ ಪ್ರೋತ್ಸಾಹ ನೀಡುತ್ತಿದ್ದಾರೆ. ನಾವು ಭಾರತದಲ್ಲಿ ನಮ್ಮ ಉದ್ಯಮ ಬೆಳೆಸಲು ಉತ್ತೇಜನಕಾರಿ ಎಂದು Foxconn ಹೇಳಿದೆ. ತಮಿಳುನಾಡಿನಲ್ಲಿ ಘಟಕ ಆರಂಭಿಸಲು ಈಗಾಗಲೇ ಅಲ್ಲಿನ ಸರಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ಅಧಿಕೃತವಲ್ಲ. ಇದುವರೆಗೆ ನಾವು ತಮಿಳು ನಾಡು ಸರಕಾರದೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು Foxconn ಹೇಳಿದೆ.
[vc_row][vc_column]
BREAKING NEWS
- ‘ಕಾವೇರಿ ನೆಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ಮಾಡುತ್ತಿದೆ’- ಸಿದ್ದರಾಮಯ್ಯ
- ಭಾರತೀಯ ವಾಯುಪಡೆಗೆ C-295 ಸರಕು ವಿಮಾನ ಸೇರ್ಪಡೆ
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!