ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ವಿಪರೀತ ಮಳೆಯಾಗುತ್ತಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ವಿಮಾನ ಲ್ಯಾಂಡಿಂಗ್ ಗೆ ತಡೆ ಎದುರಾಗಿದೆ. ಮಂಗಳೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕಣ್ಣೂರಿಗೆ ಡೈವರ್ಟ್ ಮಾಡಲಾಗಿದೆ. ಬೆಂಗಳೂರಿನಿಂದ ಶನಿವಾರ ಬೆಳಗ್ಗೆ 9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಮಂಗಳೂರಿನಲ್ಲಿ 11ಗಂಟೆಗೆ ಲ್ಯಾಂಡ್ ಆಗಬೇಕಿತ್ತು. ಮೋಡ ಮುಸುಕಿದ ವಾತಾವರಣ ಕಾರಣದಿಂದ ಲ್ಯಾಂಡಿಂಗ್ ಸಾಧ್ಯವಾಗದೆ ಕಣ್ಣೂರಿನಲ್ಲಿ ವಿಮಾನ ಇಳಿದಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಇದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಇದೀಗ ವಾತಾವರಣ ತಿಳಿಯಾಗಿದ್ದು, ಮತ್ತೆ ವಿಮಾನ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಲ್ಯಾಂಡಿಂಗ್ ಆಗಲಿದೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ