Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು: ಅಪಾರ್ಟ್‌ಮೆಂಟ್ ನಿಂದ ಜಿಗಿದು ಬಿಲ್ಡರ್ ಆತ್ಮಹತ್ಯೆ

0

ಮಂಗಳೂರು: ನಗರದ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಾನುವಾರ ನಡೆದಿದೆ.

ಬಿಲ್ಡರ್ ಮೋಹನ್ ಅಮೀನ್ (66) ಆತ್ಮಹತ್ಯೆ ಮಾಡಿಕೊಂಡವರು. ಭಾನುವಾರ ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, 17 ಮಹಡಿಯಲ್ಲಿ ವಾಸವಿದ್ದ ಅವರು ಅಪಾರ್ಟ್‌ಮೆಂಟ್ ನ ಟೆರೆಸ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ ಮೋಹನ್ ಅಮೀನ್ ಅವರ ಆತ್ಮಹತ್ಯೆ ಹಿಂದಿನ ನಿಖರ ಕಾರಣ ತಿಳಿದು ಬಂದಿಲ್ಲ. ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.