ಮಂಗಳೂರು: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಮಾಜಿ ಸಚಿವರು,ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಮಂಗಳೂರು ಉತ್ತರ ಶಾಸಕ ಭರತ್ ಶಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,ಉಡುಪಿ ಶಾಸಕ ಯಶ್ಪಲ್ ಸುವರ್ಣ, ಭೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, , ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳೆಪಾಡಿ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ ಮುಂತಾದವರು ಉಪಸ್ಥಿತರಿದ್ದರು.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ