Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಮಂಗಳೂರು: ಜಪಾನ್ ಮೂಲದ ವ್ಯಕ್ತಿ ಪತ್ತೆ ಸ್ಥಳೀಯರ ಮಾಹಿತಿ ಮೇರೆಗೆ ವಶಕ್ಕೆ ಪಡೆದ ಪೊಲೀಸರು

0

ಮಂಗಳೂರು: ಜಪಾನ್ ಮೂಲದ ವ್ಯಕ್ತಿಯೋರ್ವ ಪುತ್ತೂರಿನ ಗಡಿಯಾರ ಸಮೀಪ ಪತ್ತೆಯಾದ ಘಟನೆ ನಡೆದಿದೆ.
ಜಪಾನ್ ನ ಸುಯೋಷಿ ಎಂಬ ವ್ಯಕ್ತಿ ಗಡಿಯಾರ ಸಮೀಪ ಪತ್ತೆಯಾಗಿದ್ದು ಸ್ಥಳೀಯರು ಈ ಬಗ್ಗೆ ಪುತ್ತೂರು ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ಯಿದು ಬಳಿಕ ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಆತ ಹೇಗೆ ಇಲ್ಲಿಯವರೆಗೆ ಬಂದ ಎಂಬ ಮಾಹಿತಿ ತನಿಖೆಯಲ್ಲಿ ತಿಳಿಯಬೇಕಿದೆ.

Leave A Reply

Your email address will not be published.