ಮಂಗಳೂರು: ಕರಾವಳಿಯ ತಡಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಪುತ್ತೂರು, ಬಂಟ್ವಾಳ, ಮೂಡಬಿದಿರೆ, ಬೆಳ್ತಂಗಡಿ ಮತ್ತು ಸುಳ್ಯ ಇಲ್ಲಿನ 8 ವಿಧಾನಸಭಾ ಕ್ಷೇತ್ರಗಳಿವೆ. ಪ್ರಸ್ತುತ ಮಂಗಳೂರು (ಉಳ್ಳಾಲ) ಕ್ಷೇತ್ರವೊಂದನ್ನು ಹೊರತುಪಡಿಸಿ ಉಳಿದೆಲ್ಲವೂ ಬಿಜೆಪಿಯ ಹಿಡಿತದಲ್ಲಿದೆ.
ಮಂಗಳೂರು ದಕ್ಷಿಣ:7th round
ಬಿಜೆಪಿ – ವೇದವ್ಯಾಸ್ ಕಾಮತ್ – 44736(ಮುನ್ನಡೆ)
ಕಾಂಗ್ರೆಸ್ – ಜೆ.ಆರ್ ಲೋಬೋ -22401