Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಮಂಗಳೂರು: ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ನೇಮಕ

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಡಾ.ಸಂತೋಷ ಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ.

ಚಿಕ್ಕಬಳ್ಳಾಪುರದ ಉಪವಿಭಾಗಾಧಿಕಾರಿಯಾಗಿದ್ದ ಡಾ.ಜಿ.ಸಂತೋಷ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ದಂಡಾಧಿಕಾರಿ ಹುದ್ದೆಗೆ ನಿಯುಕ್ತಿಗೊಳಿಸಿ ಸರಕಾರ ಶುಕ್ರವಾರ ಆದೇಶ ನೀಡಿದೆ.

ಪುತ್ತೂರು :ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರಿಗೆ ಮಾತೃ ವಿಯೋಗ

ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಎಚ್.ಕೃಷ್ಣಮೂರ್ತಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹುದ್ದೆ ಖಾಲಿಯಾಗಿತ್ತು. ಹೀಗಾಗಿ ಡಾ. ಸಂತೋಷ ಕುಮಾರ್‌ ಅವನ್ನು ಖಾಲಿ ಇದ್ದ ಹುದ್ದೆಗೆ ನೇಮಕ ಮಾಡಲಾಗಿದೆ.

Leave A Reply

Your email address will not be published.