Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಂಗಳೂರು ನಗರ ಪೊಲೀಸ್ ಆಯುಕ್ತರಿಂದ ಇಂದು ಫೋನ್ ಇನ್ ಕಾರ್ಯಕ್ರಮ

0
ಮಂಗಳೂರು: ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಂದು(ಜು.1) ಬೆಳಗ್ಗೆ 10ರಿಂದ 11ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದೆ. ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ಫೋನ್-ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರ ಕರೆಗೆ ಪ್ರತಿಕ್ರಿಯಸಲಿದ್ದಾರೆ. ಸಾರ್ವಜನಿಕರು 0824-2220801/2220830 ಸಂಖ್ಯೆಗೆ ಕರೆ ಮಾಡಿ ಸಲಹೆ-ಸೂಚನೆ, ದೂರು ನೀಡಬಹುದಾಗಿದೆ ಎಂದು ಕಮಿಷನರ್ ಕಚೇರಿಯ ಪ್ರಕಟನೆ ತಿಳಿಸಿದೆ.
Leave A Reply

Your email address will not be published.