Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ

0

ಮಂಗಳೂರು: ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಜು.೫ ರ ಬುಧವಾರ ಬಿಕರ್ನಕಟ್ಟೆಯಲ್ಲಿ ಘಟನೆ ನಡೆದಿದೆ.

ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಬಂಧನ

ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದರು. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಅದೃಷ್ಟವಶಾತ್, ಹೋರ್ಡಿಂಗ್ ಮುರಿದು ಬಿದ್ದಾಗ ಕೆಳಗೆ ಯಾರೂ ಇಲ್ಲದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Leave A Reply

Your email address will not be published.