ಮಂಗಳೂರು: ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿಯಲ್ಲಿ ಭಾಗಿಯಾಗಿದ್ದ ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿಗೆ ನೋಟಿಸ್ ನೀಡಲಾಗಿದೆ.
ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಪ್ರಶ್ನಿಸಿ ಆದೇಶ ಮಾಡಿ, ಪೊಲೀಸರು ನೋಟಿಸ್ ನೀಡಿದ್ದು, ಶುಕ್ರವಾರ ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆಯಿದೆ. ಸ್ಥಳೀಯ ಠಾಣೆಗಳ ಇನ್ಸ್ಪೆಕ್ಟರ್ ಗಳಿಂದ
ಗಡಿಪಾರಿಗೆ ವರದಿ ಪಡೆಯಲಾಗಿದ್ದು, ಕಾನೂನು ಪ್ರಕಾರ ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗಿದೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ