ಮಂಡ್ಯ ಲೋಕಸಭೆಯಿಂದ ನಾನು ಸ್ಪರ್ಧೆ ಮಾಡುತ್ತಿಲ್ಲ : ಸುಮಲತಾ ಸ್ಪಷ್ಟನೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ನಾನು ಮೈತ್ರಿ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.

ಇಂದು ನಡೆದ ಬೆಂಬಲಿಗರು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸುಮಲತಾ ಸದ್ಯದ ರಾಜಕೀಯ ಸನ್ನಿವೇಶ ಬದಲಾಗಿದೆ. 2023ರಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದೆ. ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದೆ. ಬೆಂಗಳೂರು ಉತ್ತರ,ಮೈಸೂರು,ಚಿಕ್ಕಬಳ್ಳಾಪುರ ಆಫರ್‌ ಬಂದಿತು. ಆದರೆ ನಾನು ಮಂಡ್ಯ ಬಿಟ್ಟು ಬೇರೆ ಎಲ್ಲೂ ಸ್ಪರ್ಧಿಸಲ್ಲ ಎಂದು ವರಿಷ್ಠರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement