ಮಣಿಪಾಲ: ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕಾರ್ಯದರ್ಶಿ ಕೆಲಸ ಕೊಡಿಸುವುದಾಗಿ ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಅವರಿಂದ ಹಣ ಪಡೆದು ವಂಚಿಸಲಾಗಿದೆ.
ಬಾಸ್ಕರ್ ಭಟ್ ಎಂಬಾತ ಕೆಲಸ ಕೊಡಿಸುವುದಾಗಿ ಹಂತ ಹಂತವಾಗಿ ೪೦ ಸಾವಿರ ರೂ. ಪಡೆದು ಫೆ.20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ನೇಮಕಾರಿ ಆದೇಶವು ಬಾರದೆ ವಂಚಿಸಿದ್ದಾರೆ.
ಖ್ಯಾತ ಭರತನಾಟ್ಯ ಗುರು ಶ್ರೀ ಗಣೇಶನ್ ವೇದಿಕೆ ಮೇಲಿದ್ದಾಗಲೇ ಕುಸಿದು ಬಿದ್ದು ಮೃತ್ಯು
ನೀಡಿದ ಹಣವನ್ನು ವಾಪಾಸು ಕೊಡಲು ಹೇಳಿದಾಗ ಅವಾಚ್ಯ ಶಬ್ದದಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.