ಬೆಂಗಳೂರು : ಇಂದು ಮಹತ್ವದ ಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭ ನಿಗದಿಯಾಗಿದ್ದರೂ ಕೂಡ ಗ್ಯಾರಂಟಿ ಯೋಜನಾ ಕಾರ್ಡ್ ಮೇಲೆ ರುಜು ಹಾಕಿದವರ ಪೈಕಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒಬ್ಬರು. ಆದರೆ, ಮಧ್ಯಪ್ರದೇಶದ ಪ್ರವಾಸದಲ್ಲಿರುವ ಡಿಕೆಶಿ ಅವರು ಇಂದು ಅಲ್ಲಿಂದ ಹೊರಟು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ. ಇಂದು ಬೆಳಗ್ಗೆ ಉಜ್ಜಯಿನಿಯ ಮಹಾಕಾಳ ಮಂದಿರದಲ್ಲಿ ಶಿವನಿಗೆ ವಿಶೇಷ ಸಲ್ಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇದೀಗ ಅಲ್ಲಿಂದ ವಿಮಾನ ಹತ್ತಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆಂದು ಅವರ ಆಪ್ತ ಮೂಲಗಳು ತಿಳಿಸಿವೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ