ನವದೆಹಲಿ: ಮುಂಗಾರು ಅಧಿವೇಶನದ ಉಳಿದ ಅವಧಿಯವರೆಗೂ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಸದನದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ನಡೆಯಿತು. ರಾಜ್ಯಸಭೆ ಅಧ್ಯಕ್ಷರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಬಗ್ಗೆ ಬಿಜೆಪಿ ಮತ್ತು ಎಎಪಿ ಪಕ್ಷಗಳ ನಡುವಿನ ಸಂಘರ್ಷದ ಈ ಹೊತ್ತಿನಲ್ಲಿ ಅಮಾನತು ಮಾಡಲಾಗಿದೆ.
[vc_row][vc_column]
BREAKING NEWS
- ಉದ್ಯೋಗಿಯಿಂದ ಮಹಾನ್ ಎಡವಟ್ಟು – ಮೈಕ್ರೋಸಾಫ್ಟ್ ನ 32ಟಿಬಿ ಮಾಹಿತಿ ಸೋರಿಕೆ
- ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
- ನಿಂಜಾ ಪ್ರಶಸ್ತಿ ಪಡೆದ 71 ವರ್ಷದ ಮಹಿಳೆಯ ಗಿನ್ನಿಸ್ ದಾಖಲೆ!
- ಹೊಸ ಐಫೋನ್ ಖರೀದಿಗೆ ಮುಗಿಬಿದ್ದ ಜನ – ಈ ಫೋನ್ ನಲ್ಲಿ ಅಂಥಾದ್ದೇನಿದೆ?
- ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಕುರಿತ ಸ್ಪೋಟಕ ಮಾಹಿತಿ ಬಹಿರಂಗ?
- ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕಮಗುವನ್ನು ಬೇಟೆಯಾಡುತ್ತಿದ್ದಾರೆ -ಕಮಲ್ ಹಾಸನ್
- ಮುಂಬೈ ಜಿಎಸ್ ಬಿ ಗಣೇಶೋತ್ಸವದಲ್ಲಿ ಪಾಲ್ಗೊಂಡ ಕರಾವಳಿ ಬೆಡಗಿ ನಟಿ ಪೂಜಾ ಹೆಗ್ಡೆ
- ಎತ್ತಿನಹೊಳೆ ಯೋಜನೆ Out dated subject – ಮಾಜಿ ಸಿಎಂ ವೀರಪ್ಪ ಮೊಯಿಲಿ..!
- ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕಂಬಳ – ಅಶೋಕ್ ರೈ ನೇತೃತ್ವದಲ್ಲಿ ಸ್ಥಳ ಪರಿಶೀಲನೆ
- ಮುದ್ರಾಂಕ ಇಲಾಖೆಯ ವೆಬ್ಸೈಟ್ಗೆ ಕನ್ನ – ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?