Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ NEP ರದ್ದು ಸಿಎಂ ಹೇಳಿಕೆ

0

ಬಿಜೆಪಿ ಸರ್ಕಾರ ದೇಶದೆಲ್ಲೆಡೆ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯ ಪ್ರಕಟಿಸಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ರದ್ದುಪಡಿಸಲಾಗುವುದು ಹೇಳಿದ್ದಾರೆ.

Leave A Reply

Your email address will not be published.