Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ಮುಂಬೈ ಹಾರ್ಬರ್ ಲಿಂಕ್ ಸೇತುವೆಗೆ ವೀರ್ ಸಾವರ್ಕರ್ ಹೆಸರು- ಏಕನಾಥ್ ಶಿಂಧೆ

0

ಮುಂಬೈ: ಮುಂಬೈ ಮಹಾನಗರದ ಕಡಲಿನಲ್ಲಿ ನಿರ್ಮಾಣಗೊಂಡಿರುವ ಹಾರ್ಬರ್ ಲಿಂಕ್ ಸೇತುವೆಗೆ ವೀರ್ ಸಾವರ್ಕರ್ ಹೆಸರು ಇಡಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇದರೊಂದಿಗೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ರಸ್ತೆಗೆ ಅಟಲ್ ಬಿಹಾರಿ ವಾಜಪೇಯಿ ಎಂದು ನಾಮಕರಣ ಮಾಡಲಾಗಿದೆ. ಮಹಾರಾಷ್ಟ್ರ ಸರಕಾರದ ಬೃಹತ್ ಮೊತ್ತದ ಯೋಜನೆಗಳಾದ ಈ ಎರಡೂ ಸೇತುವೆಗಳು ಡಿಸೆಂಬರ್ ತಿಂಗಳಲ್ಲಿ ಲೋಕಾರ್ಪಣೆ ಆಗಲಿವೆ ಎಂದು ಶಿಂಧೆ ತಿಳಿಸಿದ್ದಾರೆ.

Leave A Reply

Your email address will not be published.