ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು ಸೋಲುಕಂಡಿದ್ದಾರೆ.
ಡಾ ಕೆ ಸುಧಾಕರ್- ಚಿಕ್ಕಬಳ್ಳಾಪುರ
ಬಿ. ಶ್ರೀರಾಮುಲು-ಬಳ್ಳಾರಿ ಗ್ರಾಮಾಂತರ
ನಾರಾಯಣಗೌಡ-ಕೆಆರ್ ಪೇಟೆ
ಗೋವಿಂದ್ ಕಾರಜೋಳ- ಮುಧೋಳ್
ವಿ. ಸೋಮಣ್ಣ- ಚಾಮರಾಜನಗರ, ವರುಣಾ
ಮುರುಗೇಶ್ ನಿರಾಣಿ- ಬೀಳಗಿ
ಜೆಸಿ ಮಾಧುಸ್ವಾಮಿ-ಚಿಕ್ಕನಾಯಕನಹಳ್ಳಿ
ಆರ್.ಅಶೋಕ್-ಕನಕಪುರ
ಬಿಸಿ ಪಾಟೀಲ್-ಹಿರೀಕೆರೂರು
ಎಂಟಿಬಿ ನಾಗರಾಜ್-ಹೊಸಕೋಟೆ
ಹಾಲಪ್ಪ ಆಚಾರ್-ಯಲಬುರ್ಗ