Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮುರುಘಾ ಶರಣರಿಗೆ ಬಿಗ್ ರಿಲೀಫ್ : ಅರೆಸ್ಟ್ ವಾರಂಟ್ ಗೆ ಹೈಕೋರ್ಟ್ ತಡೆ

0

ಬೆಂಗಳೂರು: ಮುರುಘಾಶ್ರೀ ಜಾಮೀನು ರಹಿತ ಬಂಧನದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್‌ರವರಿದ್ದ ಪೀಠ ಆದೇಶ ಹೊರಡಿಸಿದೆ.

ಜಿಲ್ಲಾ ನ್ಯಾಯಾಲಯದ ಆದೇಶದಿಂದ ಆರೋಪಿ ಮುರುಘಾಶ್ರೀಗೆ ಅನ್ಯಾಯವಾಗಿದೆ. ಹಾಗಾಗಿ ಜಾಮೀನು ರಹಿತ ಬಂಧನದ ವಾರೆಂಟ್​ಗೆ ಹೈಕೋರ್ಟ್ ತಡೆ ನೀಡಿದೆ.

ಮುರುಘಾಶ್ರೀ ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ

Leave A Reply

Your email address will not be published.