Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮೇಘಸ್ಪೋಟ: ಓರ್ವ ದುರ್ಮರಣ, ಮೂವರಿಗೆ ಗಾಯ, ವಾಹನಗಳು ಜಖಂ

0

ಶಿಮ್ಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಯಿಂದ ಹಿಮಾಚಲ ಪ್ರದೇಶ ತತ್ತರಿಸಿ ಹೋಗಿದ್ದು, ಈ ನಡುವೆ ಕುಲು ಜಿಲ್ಲೆಯ ಕಿಯಾಸ್ ಮತ್ತು ನ್ಯೋಲಿಯಲ್ಲಿ ಮೇಘಸ್ಫೋಟ ಸಂಭವಿಸಿ, ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ

ಇಂದು ಮುಂಜಾನೆ ನಡೆದ ಮೇಘಸ್ಫೋಟದಿಂದ 9 ವಾಹನಗಳು ಕೂಡ ಜಖಂಗೊಂಡಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಇದೂವರೆಗೂ ಸುಮಾರು 8 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.

Leave A Reply

Your email address will not be published.